
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ ಮಂಗಳೂರು ಇಲ್ಲಿ ದಿನಾಂಕ : 20-9-2025ರಂದು ಜರಗಿದ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯ ಕಾರ್ಯಕ್ರಮದಲ್ಲಿ ಹಾಳೆಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು “ಒಕ್ಕೂಟದ ಅತ್ಯುತ್ತಮ ಸಂಘ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು

ಸಂಘದ ಅಧ್ಯಕ್ಷ ಕೆ. ಸಂಜೀವ ಶೆಟ್ಟಿ, ಉಪಾಧ್ಯಕ್ಷ ಶಶಿಧರ ಕರ್ಕೇರ, ಕಾರ್ಯದರ್ಶಿ ಸುಜಾತ ಹಾಗೂ ಸಂಘದ ನಿರ್ದೇಶಕರು ಪ್ರಶಸ್ತಿಯನ್ನು ಸ್ವೀಕರಿಸಿದರು.










