32.6 C
Udupi
Friday, April 24, 2026
spot_img
spot_img
HomeBlogದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ: ಮದುವೆ ಫೋಟೋ ವೈರಲ್

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ: ಮದುವೆ ಫೋಟೋ ವೈರಲ್

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಅವರು ಖ್ಯಾತ ನಟ ಸಿದ್ದಾರ್ಥ್ ಜೊತೆ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ದಿಲ್ಲದೆ ಸಡನ್ ಆಗಿ ಮದುವೆಯ ಫೋಟೋಗಳನ್ನು ಹಂಚಿಕೊಂಡು ಎಲ್ಲರಿಗೂ ಸಿಹಿ ಸುದ್ದಿ ನೀಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ರಿಲೇಷನ್ಶಿಪ್ನಲ್ಲಿ ಇದ್ದು ಈಗ ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆದಿದ್ದಾರೆ. ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್ ಹೈದರಿ ಹಾಗೂ ಸಿದ್ದಾರ್ಥ್ ಮದುವೆ ನಡೆದಿದ್ದು ‘ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ ನನ್ನ ನಕ್ಷತ್ರ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅದಿತಿ ರಾವ್ ಹೈದರಿ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮದುವೆಯಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿ ಆಗಿದ್ದು ಅದಿತಿ ರಾವ್ ಹೈದರಿ ಮತ್ತು ಸಿದ್ದಾರ್ಥ್ ಅವರ ಮದುವೆ ವಿಷಯ ತಿಳಿದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page