31.1 C
Udupi
Saturday, March 14, 2026
spot_img
spot_img
HomeBlogದೀಪಾವಳಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಆರೋಗ್ಯ ಅದೃಷ್ಟವನ್ನು ತರಲಿ…

ದೀಪಾವಳಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಆರೋಗ್ಯ ಅದೃಷ್ಟವನ್ನು ತರಲಿ…

ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹಬ್ಬದ ಪ್ರಯುಕ್ತ ದೇಶದ ಜನತೆಗೆ ,ಈ ವಿಶೇಷ ಹಬ್ಬ ದೀಪಾವಳಿಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ ಆರೋಗ್ಯ, ಅದೃಷ್ಟವನ್ನು ತರಲಿ ಎಂದು ಶುಭ ಕೋರಿದ್ದಾರೆ.

ಅದಲ್ಲದೇ, ತಮ್ಮ ಎಕ್ಸ್ ಖಾತೆಯ ಮೂಲಕ ಭಾರತ ರತ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನದ ಹಿನ್ನೆಲೆ ಸ್ಮರಿಸಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page