31.4 C
Udupi
Tuesday, May 5, 2026
spot_img
spot_img
HomeBlogದೆಹಲಿ ಚುನಾವಣೆ, ಅರವಿಂದ್ ಕೇಜ್ರಿವಾಲ್ ಗೆ ಸೋಲು,

ದೆಹಲಿ ಚುನಾವಣೆ, ಅರವಿಂದ್ ಕೇಜ್ರಿವಾಲ್ ಗೆ ಸೋಲು,

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ 1800 ಮತಗಳಿಂದ ಜಯಗಳಿಸಿದ್ದಾರೆ. ಬಿಜೆಪಿಗೆ ಅಧಿಕಾರ ಬರುವುದು ಖಚಿತವಾಗುತ್ತಿದ್ದಂತೆ ದೆಹಲಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಸತತ ಎರಡು ಬಾರಿ ದೆಹಲಿಯ ಗದ್ದುಗೆ ಏರಿದ ಎಎಪಿ ಮತ್ತು ಕೇಜ್ರಿವಾಲ್ ಗೆ ಇ ಬಾರಿ ಹಿನ್ನಡೆಯಾಗಿದೆ.

ಜಂಗ್‌ಪುರದಿಂದ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಅವರು ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page