27.7 C
Udupi
Tuesday, March 24, 2026
spot_img
spot_img
HomeBlogದೇಶದಲ್ಲಿನ ಎಲ್ಲಾ ಕೆಮ್ಮಿನ ಔಷಧಗಳ ಸಮಗ್ರ ತಪಾಸಣೆ ನಡೆಸುವಂತೆ ಆದೇಶ ನೀಡಿದ ಕೇಂದ್ರ ಸರ್ಕಾರ

ದೇಶದಲ್ಲಿನ ಎಲ್ಲಾ ಕೆಮ್ಮಿನ ಔಷಧಗಳ ಸಮಗ್ರ ತಪಾಸಣೆ ನಡೆಸುವಂತೆ ಆದೇಶ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಧ್ಯಪ್ರದೇಶದಲ್ಲಿ ಕಲುಷಿತ ಕೆಮ್ಮಿನ ಸಿರಪ್‌ಗಳಿಂದ 20 ಮಕ್ಕಳ ಸಾವನ್ನಪ್ಪಿದ ಪ್ರಕರಣದಿಂದ ಎಚ್ಚೆತ್ತುಕೊಂಡ ದೇಶದ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ), ಎಲ್ಲ ರಾಜ್ಯಗಳಲ್ಲಿನ ಕೆಮ್ಮಿನ ಔಷಧಗಳ ಸಮಗ್ರ ತಪಾಸಣೆ ನಡೆಸಬೇಕು ಎಂದು ಸೂಚಿಸಿದೆ.

‘ಪ್ರತಿ ಬ್ಯಾಚ್ ಕಚ್ಚಾ ವಸ್ತು ಮತ್ತು ಸಿದ್ದಪಡಿಸಿದ ಸೂತ್ರೀಕರಣವನ್ನು (ಫಾರ್ಮುಲೇಶನ್‌) ಬಳಕೆ ಅಥವಾ ಮಾರಾಟ ಮಾಡುವ ಮೊದಲು ಸರಿಯಾಗಿ ಪರೀಕ್ಷಿಸಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ರಾಜ್ಯ ಔಷಧ ನಿಯಂತ್ರಕರು ತಪಾಸಣೆ ತೀವ್ರಗೊಳಿಸಬೇಕು ಮತ್ತು ಸರಿಯಾದ ಪರೀಕ್ಷೆಯಿಲ್ಲದೆ ಯಾವುದೇ ಬ್ಯಾಚ್ ಔಷಧ ಬಿಡುಗಡೆ ಅಗದಂತೆ ನೋಡಿಕೊಳ್ಳಬೇಕು’ ಎಂದು ಪತ್ರದಲ್ಲಿ ತಾಕೀತು ಮಾಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page