24.9 C
Udupi
Friday, March 21, 2025
spot_img
spot_img
HomeBlogದೇಶಾದ್ಯಂತ ಇಂದಿನಿಂದ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್‌ ದರ ಹೆಚ್ಚಳ

ದೇಶಾದ್ಯಂತ ಇಂದಿನಿಂದ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್‌ ದರ ಹೆಚ್ಚಳ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಟೋಲ್‌ ದರ ಶುಲ್ಕವನ್ನು 3% ರಿಂದ 5% ರಷ್ಟು ಹೆಚ್ಚಿಸಿದೆ.

18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದ್ದು ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು.

ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದ್ದು ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page