28.9 C
Udupi
Wednesday, May 6, 2026
spot_img
spot_img
HomeBlogದ್ವಿತೀಯ ಪಿಯುಸಿಯಲ್ಲಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವವರು ಪರೀಕ್ಷೆ ಬರೆಯುವಂತಿಲ್ಲ…!

ದ್ವಿತೀಯ ಪಿಯುಸಿಯಲ್ಲಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವವರು ಪರೀಕ್ಷೆ ಬರೆಯುವಂತಿಲ್ಲ…!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿಯಲ್ಲಿ ಶೇಕಡ 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವವರಿಗೆ ಪ್ರವೇಶ ಪತ್ರ ನೀಡುವುದಿಲ್ಲ ಎಂದು ತಿಳಿಸಿದೆ.

ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ವಾರ್ಷಿಕ ಪರೀಕ್ಷೆ-1 ನಡೆಯಲಿದ್ದು ಪರೀಕ್ಷಾ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ.

ಆದರೆ 75% ಹಾಜರಾತಿ ಕಡ್ಡಾಯವಾಗಿದ್ದು ಹೀಗಾಗಿ ಇದಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗಳ ಮಾಹಿತಿಯನ್ನು ನೀಡುವಂತೆ ಪಿಯು ಕಾಲೇಜುಗಳಿಗೆ ಸೂಚಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page