30.5 C
Udupi
Saturday, May 9, 2026
spot_img
spot_img
HomeBlogದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ

2024-25 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 73.45% ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ ಸ್ಥಾನ(93.57%) ಪಡೆದುಕೊಂಡಿದ್ದು ಎರಡನೇ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ(93.57%) ತನ್ನದಾಗಿಸಿಕೊಂಡಿದೆ. ಬೆಂಗಳೂರು ದಕ್ಷಿಣ ಮೂರನೇ ಸ್ಥಾನವನ್ನು ಪಡೆದಿದ್ದರೆ ಕೊನೆಯ ಸ್ಥಾನವನ್ನು ಯಾದಗಿರಿ(73.45%) ಪಡೆದುಕೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ 6,81, 079 ವಿದ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ 4,68,439 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page