32.7 C
Udupi
Sunday, March 23, 2025
spot_img
spot_img
HomeBlogನವದೆಹಲಿ: ಬಿಸಿಲಿನ ಬೇಗೆಗೆ ಒಂದೇ ದಿನ 22 ಜನ ಸಾವು

ನವದೆಹಲಿ: ಬಿಸಿಲಿನ ಬೇಗೆಗೆ ಒಂದೇ ದಿನ 22 ಜನ ಸಾವು

ನವದೆಹಲಿ: ದೆಹಲಿಯಲ್ಲಿ ಉಷ್ಣ ಮಾರುತದ ಬೇಗೆಗೆ ಕಳೆದ 24 ಗಂಟೆಗಳಲ್ಲಿ 22 ಜನರು ಉಷ್ಣ ಸಂಬಂಧಿ ವ್ಯಾಧಿಗಳಿಂದ ಸಾವನ್ನಪ್ಪಿದ್ದು ಹೀಗಾಗಿ 2 ದಿನದಲ್ಲಿ 42 ಜನರು ದಿಲ್ಲಿಯಲ್ಲಿ ತಾಪಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ನವ ದೆಹಲಿಯ ಪ್ರಮುಖ 3 ಆಸ್ಪತ್ರೆಗಳಾದ ಸಫರ್‌ಜಂಗ್ ಆಸ್ಪತ್ರೆಯಲ್ಲಿ 33 ಜನರು ಉಷ್ಣ ಸಂಬಂಧಿತ ಅನಾರೋಗ್ಯದಿಂದ ದಾಖಲಾಗಿದ್ದು, ಇವರಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ 22 ಜನರಲ್ಲಿ 4 ಜನರು ಮೃತಪಟ್ಟಿದ್ದಾರೆ. ದೆಹಲಿ ಸರ್ಕಾರದ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ 5 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page