
ನಾಳೆ 2025 ಎಸ್ ಎಸ್ ಎಲ್ ಸಿ ಫಲಿತಾಂಶ ಬೆಳಿಗ್ಗೆ 11:30ಕ್ಕೆ ಪ್ರಕಟಗೊಳ್ಳಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಬೆಳಿಗ್ಗೆ 11:30 ರ ಸುಮಾರಿಗೆ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್ಸೈಟ್ ಫಲಿತಾಂಶ ಪ್ರಕಟವಾಗಲಿದೆ.
You cannot copy content of this page