26.2 C
Udupi
Friday, November 14, 2025
spot_img
spot_img
HomeBlogನ. 30ರೊಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಇತ್ಯರ್ಥಪಡಿಸಲು ಆರ್ಟಿಓಗಳಿಗೆ ಸೂಚನೆ: ಸಾರಿಗೆ ಸಚಿವ...

ನ. 30ರೊಳಗೆ ಎಲ್ಲಾ ಬಾಕಿ ವಾಹನ ನೋಂದಣಿ ಅರ್ಜಿಗಳನ್ನು ಇತ್ಯರ್ಥಪಡಿಸಲು ಆರ್ಟಿಓಗಳಿಗೆ ಸೂಚನೆ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ನ.13 ರಂದು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜ್ಯದಲ್ಲಿ ಬಾಕಿಯಿರುವ ಎಲ್ಲಾ ವಾಹನ ನೋದಣಿ ಅರ್ಜಿಗಳನ್ನು ಪೂರ್ಣಗೊಳಿಸುವಂತೆ ಆರ್ಟಿಓ ಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅರ್ಜಿಗಳ ಡಿಜಿಟಲೀಕರಣದಲ್ಲಿ ಕೆಲವು ಸಾಫ್ಟ್ವೇರ್ ದೋಷಗಳು ಎದುರಾಗಿದ್ದು, ಇಲಾಖೆ ಆ ದೋಷಗಳನ್ನು ಸರಿಪಡಿಸುವ ಪ್ರಯತ್ನದಲ್ಲಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ತಿಳಿಸಿದ್ದು ಇದಕ್ಕೆ ಉತ್ತರಿಸಿದ ಸಚಿವರು ರಾಜ್ಯಾದ್ಯಂತ ಸಾಕಷ್ಟು ನೋಂದಣಿ ಅರ್ಜಿಗಳು ಬಾಕಿ ಇವೆ. ಅದರ ಜೊತೆಗೆ ಶೇ. 50 ರಷ್ಟು ಹೊಸ ನೋಂದಣಿ ಅರ್ಜಿಗಳು ಸಲ್ಲಿಕೆಯಾಗಿವೆ. ನವೆಂಬರ್ 30ರೊಳಗೆ ಈ ಎಲ್ಲಾ ಅಜಿರ್ಗಳನ್ನು ಪರಿಶೀಲಿಸಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page