28.8 C
Udupi
Sunday, May 3, 2026
spot_img
spot_img
HomeBlogಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ ಕಾರಣ ಅಪಾರ್ಟ್ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ...

ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ ಕಾರಣ ಅಪಾರ್ಟ್ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ…!

ಬೆಂಗಳೂರು: ಕಾಡುಗೋಡಿಯ ಅಪಾರ್ಟ್ಮೆಂಟ್‌ವೊಂದರಲ್ಲಿ ತಾಯಿಯೊಬ್ಬಳು ಮಗಳಿಗೆ ಪರೀಕ್ಷೆಗೆ ಓದಿಕೊಳ್ಳುವಂತೆ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಅವಂತಿಕಾ ಚೌರಾಸಿಯಾ (15) ಎಂಬ ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದು ಪರೀಕ್ಷೆ ಹತ್ತಿರ ಬರುತ್ತಿದ್ದ ಕಾರಣ ತಾಯಿಯು ಮಗಳಿಗೆ ಓದುವಂತೆ ಗದರಿಸಿದ್ದಾರೆ. ಇದರಿಂದ ಕೋಪಗೊಂಡ ಬಾಲಕಿ ವಾಸಿಸುತ್ತಿದ್ದ ಅಪಾರ್ಟ್ಮೆಂಟ್‌ನ 20ನೇ ಮಹಡಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page