
ಕಾರ್ಕಳ ಗ್ರಾಮಾಂತರ ಠಾಣೆಯ ಪೋಲಿಸ್ ಉಪನಿರೀಕ್ಷಕರು ದಿಲೀಪ್ ಮತ್ತು ಶ್ರೀಮತಿ ವಿನುತಾ ದಂಪತಿಗಳ ಸುಪುತ್ರಿ ಬೇಬಿ ಲಿಷಿಕ ಇವರ 2 ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ದೇವರ ಮಕ್ಕಳೊಂದಿಗೆ ಆಚರಿಸಿಕೊಂಡು ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿ ವಿಶೇಷ ಚೇತನರನ್ನು ಪ್ರೋತ್ಸಾಹಿಸಿರುತ್ತಾರೆ.