
ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ನನ್ನು ನೋಡಲು ಪೊಲೀಸ್ ಠಾಣೆ ಮುಂದೆ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದಾರೆ, ಓಡಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ಅಭಿಮಾನಿಗಳು ನೋಡಲು ಠಾಣೆ ಮುಂದೆ ಅಪಾರ ಸಂಖ್ಯೆಯಲ್ಲಿ ನೆರೆದಿದ್ದಾರೆ