ಆಟಿಡೊಂಜಿ ಬಂಟ ಕೂಟ ಇದರ ಪೂರ್ವಭಾವಿ ಸಭೆ

ಬಂಟರ ಯಾನೆ ನಾಡವರ ಮಾತೃ ಸಂಘ ಕಾರ್ಕಳ ತಾಲೂಕು ಸಮಿತಿ
ಕಾರ್ಕಳ ತಾಲೂಕು ಮಹಿಳಾ ಬಂಟರ ಸಂಘ ಯುವ ಬಂಟರ ಸಂಘ ಕಾರ್ಕಳ ತಾಲೂಕು ದಿನಾಂಕ ಜೂ.13 ರಂದು ಇದರ ಜಂಟಿ ಸಹಯೋಗದಲ್ಲಿ ನಡೆಯುವ ಆಟಿಡೊಂಜಿ ಬಂಟ ಕೂಟ. ಇದರ ಪೂರ್ವಭಾವಿ ಸಭೆಯು ಮಾತ್ರ ಸಂಘದ ಸಂಚಾಲಕರಾದ ವಿಜಯಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಕಾರ್ಕಳದ ಪ್ರಕಾಶ್ ಹೋಟೆಲ್ ನಲ್ಲಿ ನಡೆಯಿತು.
ಸಭೆಯಲ್ಲಿ ಬಂಟರ ಸಂಘದ ಅಧ್ಯಕ್ಷರಾದ ವಿಜಯಶೆಟ್ಟಿ, ಮಹಿಳಾ ಬಂಟ ಸಂಘದ ಅಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ ,ಗೋಪಾಲಕೃಷ್ಣ ಶೆಟ್ಟಿ, ರವಿ ಶೆಟ್ಟಿ ಕುಕ್ಕುಂದೂರು ,ಕೃಷ್ಣರಾಜ ಶೆಟ್ಟಿ, ಅವಿನಾಶ್ ಶೆಟ್ಟಿ, ಚೇತನ್ ಶೆಟ್ಟಿ ಕೊರಳ ಮತ್ತಿತರ ಸಂಘದ ಸದಸ್ಯರು ಮತ್ತು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



















