32.9 C
Udupi
Saturday, April 25, 2026
spot_img
spot_img
HomeBlogಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ

ಗಣಿತ ನಗರ : ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಕು.ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಕು.ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ಕು.ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page