24.3 C
Udupi
Tuesday, March 18, 2025
spot_img
spot_img
HomeBlog'ಬಿಜೆಪಿಗರು ಅಹಂಕಾರಿ’ ಎಂಬ ಹೇಳಿಕೆಯನ್ನು ಹಿಂಪಡೆದುಕೊಂಡ ಆರ್‌ಎಸ್‌ಎಸ್‌ ಮುಖಂಡ ಇಂದ್ರೇಶ್‌

‘ಬಿಜೆಪಿಗರು ಅಹಂಕಾರಿ’ ಎಂಬ ಹೇಳಿಕೆಯನ್ನು ಹಿಂಪಡೆದುಕೊಂಡ ಆರ್‌ಎಸ್‌ಎಸ್‌ ಮುಖಂಡ ಇಂದ್ರೇಶ್‌

ನವದೆಹಲಿ: ಆರೆಸ್ಸೆಸ್‌ ಮುಖಂಡ ಇಂದ್ರೇಶ್‌ ಕುಮಾರ್‌ ಈ ಹಿಂದೆ ಬಿಜೆಪಿಗರು ಅಹಂಕಾರಿಗಳು, ರಾಮಮಂದಿರ ನಿರ್ಮಿಸಿದರೂ, ತಮ್ಮ ಅಹಂಕಾರದಿಂದ 241ಕ್ಕೇ ಸ್ತಬ್ಧರಾದರು. ರಾಮ ವಿರೋಧಿಗಳಿಗೆ 2ನೇ ಸ್ಥಾನ ಲಭಿಸಿತು. ಇವರಿಗೆ ಹೆಚ್ಚು ಮತ ಪಡೆಯದಂತೆ ದೇವರೇ ತಡೆದ’ ಎಂದಿದ್ದ ತಮ್ಮ ಹೇಳಿಕೆ ಹಿಂಪಡೆದು ಕೊಂಡಿದ್ದಾರೆ.

‘ ದೇಶದ ಮೂಡ್‌ ಈಗ ತುಂಬಾ ಸ್ಪಷ್ಟವಾಗಿದೆ. ಯಾರು ರಾಮನನ್ನು ವಿರೋಧಿಸಿದರೋ ಇಂದು ಅಧಿಕಾರದಲ್ಲಿಲ್ಲ. ಯಾರು ರಾಮನನ್ನು ಗೌರವಿಸಿದರೋ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಧಿಕಾರದಲ್ಲಿದ್ದಾರೆ’ ಎಂದು ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page