24 C
Udupi
Wednesday, March 18, 2026
spot_img
spot_img
HomeBlogಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ್ದು ಈ ವೇಳೆ ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಗ್ಯಾರಂಟಿ ಯೋಜನೆ ಸಹಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಮೂರುವರೆ ವರ್ಷ ಎಲ್ಲಾ ಗ್ಯಾರಂಟಿ ಇದ್ದೇ ಇರುತ್ತದೆ. ಮುಂದೆ ಮತ್ತೆ ಚುನಾವಣೆ ಬರುತ್ತದೆ. ಆಗಲೂ ನಾವೇ ಗೆಲ್ಲುತ್ತೇವೆ. ಆಗಲೂ ಈ ಗ್ಯಾರಂಟಿ ಮುಂದುವರೆಯುತ್ತದೆ. ಬಿಜೆಪಿ ಬಡವರ ವಿರೋಧಿಗಳು. ಅವರು ಕೊಡೋದೂ ಇಲ್ಲ, ಕೊಟ್ಟವರನ್ನ ಸಹಿಸೋದು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page