25.9 C
Udupi
Friday, June 26, 2026
spot_img
spot_img
HomeBlogಬಿಜೆಪಿ ಕಾರ್ಕಳ ಸಾಮಾಜಿಕ ಜಾಲತಾಣ ಪ್ರಕೋಷ್ಠಕ್ಕೆ ನೂತನ ಪದಾಧಿಕಾರಿಗಳ ನೇಮಕ

ಬಿಜೆಪಿ ಕಾರ್ಕಳ ಸಾಮಾಜಿಕ ಜಾಲತಾಣ ಪ್ರಕೋಷ್ಠಕ್ಕೆ ನೂತನ ಪದಾಧಿಕಾರಿಗಳ ನೇಮಕ

ಕಾರ್ಕಳ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಕಳ ತಾಲೂಕು ಘಟಕದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ತಾಲೂಕು ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹಸಂಚಾಲಕರಾಗಿ ಶ್ರೀಧರ ಆಚಾರ್ಯ ಅವರು ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ನೂತನ ಜವಾಬ್ದಾರಿಯನ್ನು ಸ್ವೀಕರಿಸಿದ ಇಬ್ಬರು ಪದಾಧಿಕಾರಿಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದು, ಅವರ ನೇತೃತ್ವದಲ್ಲಿ ಪಕ್ಷದ ಸಾಮಾಜಿಕ ಜಾಲತಾಣ ಚಟುವಟಿಕೆಗಳು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ವಿಚಾರಧಾರೆ, ಕಾರ್ಯಕ್ರಮಗಳು ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಇವರ ಪಾತ್ರ ಮಹತ್ವದ್ದಾಗಿದ್ದು, ಈ ಅವಧಿಯಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಬಲಿಷ್ಠಗೊಳ್ಳಲಿ ಹಾಗೂ ಹೆಚ್ಚಿನ ಜನಬೆಂಬಲ ಗಳಿಸಲಿ ಎಂದು ಶುಭ ಹಾರೈಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page