31.5 C
Udupi
Friday, April 24, 2026
spot_img
spot_img
HomeBlogಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಡೆಂಗ್ಯೂ ನಿಯಂತ್ರಣ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಡೆಂಗ್ಯೂ ನಿಯಂತ್ರಣ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆ

ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ವಂದನ ರೈ ಪ್ರಥಮ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರ ವತಿಯಿಂದ ಡೆಂಗ್ಯೂ ನಿಯಂತ್ರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಶಿಕ್ಷಣ ಸಂವಹನ ಕುರಿತು ಅರಿವು ಮೂಡಿಸುವುದರ ವಿಶೇಷ ವಿಡಿಯೋವನ್ನು ಮಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.


ಮಾಹಿತಿ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನಿಯಾಗಿ ಕಾರ್ಕಳದ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ವಂದನಾ ರೈ ರವರು ಹೊರ ಹೊಮ್ಮಿದ್ದಾರೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮಂಗಳವಾರದಂದು (ಸರ್ ಪುಟ್ಟಣ್ಣ ಶೆಟ್ಟಿ ಭವನ) ಟೌನ್ ಹಾಲ್, ಬೆಂಗಳೂರು ಇಲ್ಲಿ ನೆರವೇರಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page