27.9 C
Udupi
Thursday, July 9, 2026
spot_img
spot_img
HomeBlogಬೈಲೂರಿನ ಹಿರಿಯ ಉದ್ಯಮಿ, ಲಯನ್ ರಾಮಕೃಷ್ಣ ಶೆಟ್ಟಿ ಅವರ ನಿಧನಕ್ಕೆ, ಉದಯ ಶೆಟ್ಟಿ ಮುನಿಯಾಲು ಸಂತಾಪ

ಬೈಲೂರಿನ ಹಿರಿಯ ಉದ್ಯಮಿ, ಲಯನ್ ರಾಮಕೃಷ್ಣ ಶೆಟ್ಟಿ ಅವರ ನಿಧನಕ್ಕೆ, ಉದಯ ಶೆಟ್ಟಿ ಮುನಿಯಾಲು ಸಂತಾಪ

ಬೈಲೂರಿನ ಪ್ರಸಿದ್ಧ ಉದ್ಯಮಿ, ಸಮಾಜಸೇವಕ ಹಾಗೂ ಲಯನ್ಸ್ ಸಂಸ್ಥೆಯ ಮೂಲಕ ಜನಸೇವೆಯಲ್ಲಿ ಗುರುತಿಸಿಕೊಂಡಿದ್ದ ಲಯನ್ ರಾಮಕೃಷ್ಣ ಶೆಟ್ಟಿಯವರು ನಿಧನರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.

ವ್ಯವಹಾರ ಕ್ಷೇತ್ರದಲ್ಲಿ ಸಾಧನೆಯೊಂದಿಗೆ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಪ್ರೀತಿ ಮತ್ತು ಗೌರವವನ್ನು ಗಳಿಸಿದ್ದ ಅವರ ಅಗಲಿಕೆ ಬೈಲೂರು ಹಾಗೂ ಕಾರ್ಕಳ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸರಳ ವ್ಯಕ್ತಿತ್ವ, ಸೇವಾ ಮನೋಭಾವ ಮತ್ತು ಸಮಾಜದ ಅಭಿವೃದ್ಧಿಗೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಹಾಗೂ ಹಿತೈಷಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page