ಕಾರ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನವೀನ್ ಚಂದ್ರ ಜೈನ್ ಆಯ್ಕೆಯಾಗಿದ್ದಾರೆ.
ಬೋಳ ಸದಾಶಿವ ಶೆಟ್ಟಿ ಅವರ ಅನರ್ಹತೆಯಿಂದಾಗಿ ತೆರವುಗೊಂಡಿದ್ದ ಅಧ್ಯಕ್ಷ ಸ್ಥಾನಕ್ಕೆ ಮೇ 22ರಂದು ಚುನಾವಣೆ ನಡೆದಿದ್ದು ಇದರಲ್ಲಿ ನವೀನ್ ಚಂದ್ರ ಜೈನ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

You cannot copy content of this page