ಶಾಲಾ ಪರಿಕರಗಳನ್ನು ನೀಡುವ ಮೂಲಕ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

ಕಾರ್ಕಳ: ಬೋಳ ಸುರೇಂದ್ರ ಕಾಮತ್ ಮೆಮೋರಿಯಬಲ್ ಚಾರಿಟೇಬಲ್ ಟ್ರಸ್ಟ್, ಕಾರ್ಕಳ ಟೈಗರ್ಸ್, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ , ಕಾರ್ಕಳದ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಡೆ ಹಾಗೂ ನೋಟ್ ಪುಸ್ತಕಗಳನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅವಿನಾಶ್. ಜಿ.ಶೆಟ್ಟಿ-9844552182.