30.9 C
Udupi
Wednesday, April 1, 2026
spot_img
spot_img
HomeBlogಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ...

ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ

ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರ ಮಹಿಳಾ ಮೋರ್ಚಾ ವತಿಯಿಂದ ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ

28 ಸೆಪ್ಟೆಂಬರ್‌ 2025 ಭಾನುವಾರ ಬೆಳಿಗ್ಗೆ 9.00 ಗಂಟೆಗೆ
ಸ್ಥಳ: ಸ್ಥಳ: ಶ್ರೀಕೃಷ್ಣ ಸಭಾಭವನ ಬೆಳ್ಮಣ್

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್‌
ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ
ಚಿತ್ರಕಲಾ ಸ್ಪರ್ಧೆ – ವಿಷಯ: ವಿಕಸಿತ ಭಾರತ
ಭಾಷಣಾ ಸ್ಪರ್ಧೆ – ವಿಷಯ: ಅಭಯ ರಾಣಿ ಉಳ್ಳಾಲದ ಅಬ್ಬಕ್ಕ
ಬಹುಮಾನ:  ಪ್ರಥಮ : 2000/- ದ್ವಿತೀಯ: 1500/- ತೃತೀಯ: 1000/
ನಿಯಮಗಳು :
1. ಹೈಸ್ಕೂಲ್‌ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.
2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.
3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್‌ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.
4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.
5. ಸ್ಪರ್ಧಿಗಳು ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.

ಸಂಪರ್ಕ ಸಂಖ್ಯೆ: 9663094541 – 8884872514,  

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page