
ಭಾರತ್ ಸ್ಕೌಟ್ಸ್ ಗೈಡ್ಸ್ ಘಟಕದ ವತಿಯಿಂದ ತಾಲೂಕು ಮಟ್ಟದ ಗೀತಾ ಗಾಯನ ಸ್ಪರ್ಧೆಯು ನೆರವೇರಿತು.
ಭಾರತ್ ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತರಾದ ಪಿಜಿಆರ್ ಸಿಂಧ್ಯಾ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬನ್ನಿಸ್ ವಿಭಾಗದ ಸ್ಪರ್ಧೆಯಲ್ಲಿ ವರ್ಧಮಾನ ಪೂರ್ವ ಪ್ರಾಥಮಿಕ ಶಾಲೆಯ ಪುಟಾಣಿಗಳು ಪ್ರಥಮ ಬಹುಮಾನ.
ಕಬ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ.
ಬುಲ್ ಬುಲ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ.
ಸ್ಕೌಟ್ಸ್ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನ.
ಗೈಡ್ಸ್ ವಿಭಾಗದ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವಂತಹ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯಸ್ಥೆ ಶಶಿಕಲಾ. ಕೆ. ಹೆಗ್ಡೆ, ಕುಮಾರಯ್ಯ ಹೆಗ್ಡೆ, ಕರ್ತವ್ಯ ಜೈನ್ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.






















































