28.7 C
Udupi
Friday, May 1, 2026
spot_img
spot_img
HomeBlogಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಲಕ್ಷ ರೂ ಮೌಲ್ಯದ ಚಿನ್ನ, ಇ- ಸಿಗರೇಟ್ ವಶಪಡಿಸಿಕೊಂಡ...

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಲಕ್ಷ ರೂ ಮೌಲ್ಯದ ಚಿನ್ನ, ಇ- ಸಿಗರೇಟ್ ವಶಪಡಿಸಿಕೊಂಡ ಅಧಿಕಾರಿಗಳು

ಮಂಗಳೂರು: ಕಸ್ಟಮ್ ಅಧಿಕಾರಿಗಳು ಡಿಸೆಂಬರ್ 1ರಂದು ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಇ- ಸಿಗರೇಟ್ ಅನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

IX832/IX814 ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ದುಬೈ ನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೇರಳದ ಕಾಸರಗೋಡಿನ ನಿವಾಸಿಗಳಾದ ಇಬ್ಬರು ಪ್ರಯಾಣಿಕರು ಅನುಮಾನಾಸ್ಪದವಾಗಿ ವರ್ತಿಸಿದ್ದು ವಿಚಾರಣೆ ನಡೆಸಿದಾಗ ಇಬ್ಬರಲ್ಲೂ ಅಕ್ರಮ ಸಾಗಾಟದ ಚಿನ್ನ ಮತ್ತು ಇ-ಸಿಗರೇಟ್ ಇರುವುದು ಪತ್ತೆಯಾಗಿದೆ.

ಒಬ್ಬನಿಂದ 650 ಗ್ರಾಂ ತೂಕದ 48 ಲಕ್ಷ 75,000 ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದು ಇನ್ನೊಬ್ಬ ಪ್ರಯಾಣಿಕ ನಿಂದ 1,41,134 ಮೌಲ್ಯದ ಇ-ಸಿಗರೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page