
ಮಂಗಳೂರು: ಬಲ್ಮಠ ಬಳಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಕಟ್ಟಡ ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿದ ಘಟನೆ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಎಸ್ ಡಿ ಆರ್ ಎಫ್ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಅಂದಾಜು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.