28.1 C
Udupi
Thursday, April 30, 2026
spot_img
spot_img
HomeBlogಮಂಗಳೂರು ವಿಶ್ವವಿದ್ಯಾಲಯ ಮತ್ತು ಯುವಜನ ಕ್ರೀಡಾ ಇಲಾಖೆಯ ಕ್ರೀಡೋತ್ಸವ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುವಜನ ಕ್ರೀಡಾ ಇಲಾಖೆಯ ಕ್ರೀಡೋತ್ಸವ

ವಿಜೇತ ವಿಶೇಷ ಶಾಲೆಗೆ ಚಾಂಪಿಯನ್ ಶಿಪ್ ಹಾಗೂ ಪಥ ಸಂಚಲನದಲ್ಲಿ ಪ್ರಥಮ ಸ್ಥಾನ

ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ. ಪ. ಉಡುಪಿ, ಸರಕಾರಿ ಕಾಲೇಜು ತೆಂಕನಿಡಿಯೂರ್, ಲಯನ್ಸ್ ಕ್ಲಬ್ ಉಡುಪಿ ಅಮೃತ್, ಲಿಯೋ ಕ್ಲಬ್ ಉಡುಪಿ, ಇದರ ಸಹಯೋಗದಲ್ಲಿ ಇಂದು ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಚಾಂಪಿಯನ್ 2024. ಹಾಗೂ ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ .

ವಿಜೇತ ವಿಶೇಷ ಶಾಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟು 47 ವಿದ್ಯಾರ್ಥಿಗಳು ಭಾಗವಹಿಸಿದ್ದು, ಚಿನ್ನದ ಪದಕ-19, ಬೆಳ್ಳಿ ಪದಕ -30 ಕಂಚಿನ ಪದಕ – 19. ಒಟ್ಟು 68 ಪದಕಗಳನ್ನು ಗಳಿಸಿರುತ್ತಾರೆ.

ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿ ಶಾಲೆಗೆ ಕೀರ್ತಿ ತಂದ ವಿಜೇತ ಶಾಲೆಯ ಹೆಮ್ಮೆಯ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ತುಂಬು ಹೃದಯದ ಅಭಿನಂದನೆಗಳು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page