24.6 C
Udupi
Saturday, March 15, 2025
spot_img
spot_img
HomeBlogಮಣಿಪುರ: ಉಗ್ರರ ಬಾಂಬ್​​ ದಾಳಿ, ಇಬ್ಬರು ಯೋಧರು ಹುತಾತ್ಮ

ಮಣಿಪುರ: ಉಗ್ರರ ಬಾಂಬ್​​ ದಾಳಿ, ಇಬ್ಬರು ಯೋಧರು ಹುತಾತ್ಮ

ಮಣಿಪುರ, ಏ.27; ಇಂದು ಮುಂಜಾನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಉಗ್ರರರು ನಡೆಸಿದ ಬಾಂಬ್​​ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಶಂಕಿತ ಕುಕಿ ದಂಗೆಕೋರರ ಗುಂಪು ನರನ್ಸೇನಾ ಗ್ರಾಮದ ಬೆಟ್ಟದಿಂದ ಕಣಿವೆ ಪ್ರದೇಶದ ಕಡೆಗೆ ಕೇಂದ್ರ ಭದ್ರತಾ ಪಡೆ ಪೋಸ್ಟ್​​​ನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆಸಿತು. ಔಟ್‌ಪೋಸ್ಟ್‌ನಲ್ಲಿ ಬಾಂಬ್ ದಾಳಿಯನ್ನು ನಡೆಸಲಾಗಿದೆ. ಇದರಿಂದ ನಾಲ್ವರು ಸಿಬ್ಬಂದಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಚಿಕಿತ್ಸೆ ನೀಡಿದರು, ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರ ಚಿಕಿತ್ಸೆ ಪಡೆಯುತ್ತಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page