25.7 C
Udupi
Sunday, August 10, 2025
spot_img
spot_img
HomeBlogಮಲ್ಪೆ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…!

ಮಲ್ಪೆ: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು…!

ಮಲ್ಪೆ :ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಕೊಡವೂರು ಗ್ರಾಮದ ನಿವಾಸಿ ಮೇಘಾ .
ಮಲ್ಪೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿವರ :
ಕೃಷ್ಣ (45), ಕೊಡವೂರು ಗ್ರಾಮ, ಉಡುಪಿ ಇವರ ಮಗಳು ಮೇಘಾ 17 ವರ್ಷ 8 ತಿಂಗಳು ಕಿದಿಯೂರು ಶ್ಯಾಮಿಲಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಕಳೆದ ಒಂದು ವರ್ಷದಿಂದ ಪೀಡ್ಸ್ ಖಾಯಿಲೆಯಿಂದ ಬಳಲುತ್ತಿದ್ದಳು, ಈ ಬಗ್ಗೆ ಉಡುಪಿ ಮಿತ್ರಾ ಆಸ್ಪತ್ರೆ ಮತ್ತು ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಿದ್ದು, ಸ್ವಲ್ಪ ಮಟ್ಟಿಗೆ ಗುಣಮುಖಳಾಗಿದ್ದು, ಹೀಗಿರುತ್ತಾ ಮೇಘಾ ಪೀಡ್ಸ್ ಖಾಯಿಲೆಯಿಂದಲೋ ಅಥವಾ ಇನ್ನಾವುದೋ ಕಾರಣದಿಂದ ದಿನಾಂಕ 06/08/2025 ರಂದು ಸಂಜೆ 5:10 ಗಂಟೆಯಿಂದ 5:30 ಗಂಟೆ ನಡುವಿನ ಸಮಯದಲ್ಲಿ ಮನೆಯ ಎದುರು ಇರುವ ಸ್ನಾನಗೃಹದ ತಗಡು ಶೀಟಿನ ಮಾಡಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಚೂಡಿದಾರ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 48/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page