28.1 C
Udupi
Thursday, May 7, 2026
spot_img
spot_img
HomeBlogಮಹಾಕುಂಭ ಮೇಳದಲ್ಲಿ ಬೆಂಕಿ ಕಾಣಿಸಿಕೊಂಡು 15 ಅನಧಿಕೃತ ಟೆಂಟ್‌ಗಳು ಭಸ್ಮ..!

ಮಹಾಕುಂಭ ಮೇಳದಲ್ಲಿ ಬೆಂಕಿ ಕಾಣಿಸಿಕೊಂಡು 15 ಅನಧಿಕೃತ ಟೆಂಟ್‌ಗಳು ಭಸ್ಮ..!

ಉತ್ತರ ಪ್ರದೇಶ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಳೆದ ವಾರದ ಬೆಂಕಿ ದುರ್ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಅದೇನಂದರೆ ಮತ್ತೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪರಿಣಾಮ 15 ಅನಧಿಕೃತ ಟೆಂಟ್‌ಗಳು ಬೆಂಕಿಯ ಜ್ವಾಲೆಗೆ ಸುಟ್ಟು ಭಸ್ಮವಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.

ಮಹಾಕುಂಭನಗರದ ಸೆಕ್ಟರ್ 22ರ ಕ್ರಮಂಗಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ದಳ ತೆರಳುವಲ್ಲಿ ತಡವಾಗಿ ಬಳಿಕ ಯಶಸ್ವಿಯಾಗಿ ಬೆಂಕಿ ನಂದಿಸಲಾಗಿದೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page