22.7 C
Udupi
Monday, February 16, 2026
spot_img
spot_img
HomeBlogಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಗ್ರೀನ್ ಸಿಗ್ನಲ್

spot_imgspot_img

ನವದೆಹಲಿ: ಕೇಂದ್ರ ಸರ್ಕಾರವು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕ್ಯಾಬಿನೆಟ್‌ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಿ ಈ ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು‌. ಬಳಿಕ ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page