24.8 C
Udupi
Saturday, February 14, 2026
spot_img
spot_img
HomeBlogಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

spot_imgspot_img

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಆರೋಗ್ಯ ಹದಗೆಟ್ಟ ಹಿನ್ನೆಲೆ ದೆಹಲಿಯ ಏಮ್ಸ್ ತುರ್ತು ವಿಭಾಗಕ್ಕೆ ದಾಖಲಾಗಿದ್ದಾರೆ.

2004 ರಿಂದ 2014 ರವರಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇವರು 2024 ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page