
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (46 ವರ್ಷ)ಅಸೌಖ್ಯದಿಂದ ಬಳಲುತ್ತಿದ್ದು,ಜೂ 30 ರವಿವಾರ ಬೆಂಗಳೂರಿನಲ್ಲಿ ನಿಧನರಾಗಗಿದ್ದಾರೆ.ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದ ಇವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು.