ಬೆಂಗಳೂರಿನಲ್ಲಿ ಆಯೋಜಿಸಲಾದ ಮಿನಿ ಒಲಂಪಿಕ್ 2024 ಕ್ರೀಡಾಕೂಟದಲ್ಲಿ,ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಎಸ್.ವಿ.ಟಿ ವಿದ್ಯಾಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿನಿ ಸೌಮ್ಯ ಪ್ರಥಮ ಸ್ಥಾನ ಪಡೆದಿದ್ದಾರೆ.ಇವರು ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ಸಾಧು ಮತ್ತು ಅಕ್ಷತಾರವರ ಪುತ್ರಿ.

You cannot copy content of this page