27.9 C
Udupi
Wednesday, March 25, 2026
spot_img
spot_img
HomeBlogಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಿ:...

ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಿ: ಹಕ್ಕಿ ಜ್ವರದ ಕುರಿತು ಎಚ್ಚರಿಕೆ ಹಾಗೂ ಸಲಹೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗುತ್ತಿದ್ದ ಬೆನ್ನಲ್ಲೇ ತಮ್ಮ ಎಕ್ಸ್ ಖಾತೆ ಮೂಲಕ ಕೆಲವು ಎಚ್ಚರಿಕೆ ಹಾಗೂ ಸಲಹೆ ನೀಡಿದ್ದಾರೆ.

ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ ಅದು ನೇರವಾಗಿ ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ 70° ಉಷ್ಣಾಂಶದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಹಕ್ಕಿ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಜನತೆಗೆ ಸಲಹೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page