24.6 C
Udupi
Saturday, March 15, 2025
spot_img
spot_img
HomeBlogಮೊಬೈಲ್ ಚಾರ್ಜಿಂಗ್ ಸಮಯದಲ್ಲಿ, ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾವು

ಮೊಬೈಲ್ ಚಾರ್ಜಿಂಗ್ ಸಮಯದಲ್ಲಿ, ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಸಾವು

ಬೆಂಗಳೂರು: ನಗರದ ರಾಜಾಜಿನಗರ ಬಳಿಯ ಮಂಜುನಾಥ ನಗರದ ಪಿಜಿಯಲ್ಲಿ ವಿದ್ಯಾರ್ಥಿಯೊಬ್ಬ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಪ್ ನಿಂದ ಮೃತಪಟ್ಟ ಘಟನೆ ವರದಿಯಾಗಿದೆ.

ಶ್ರೀನಿವಾಸ್ ( 24) ಬೀದರ್ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೋರ್ಸ್ ಮಾಡುತ್ತಿದ್ದ, ಶುಕ್ರವಾರ ರಾತ್ರಿ ಮೊಬೈಲ್ ಚಾರ್ಜ್ ಹಾಕಲು ಹೋಗಿ, ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ತಗೊಳ್ಳಿ, ಸಾವು ಸಂಭವಿಸಿದೆ ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page