27.7 C
Udupi
Tuesday, April 21, 2026
spot_img
spot_img
HomeBlogಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಭರವಸೆ ನೀಡಿದ ಸಿದ್ದರಾಮಯ್ಯ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಭರವಸೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ್ದು ಈ ವೇಳೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಇದರ ಬದಲಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ನಿಲ್ಲಲ್ಲ; ಅದರ ಬದಲು ಗೃಹಲಕ್ಷ್ಮೀ ಫಲಾನುಭವಿಗಳನ್ನು ಸ್ವಸಹಾಯ ಸಂಘಗಳಾಗಿ ಸಂಘಟಿಸಿ, ಆರ್ಥಿಕ ನೆರವು ಒದಗಿಸಲಾಗುವುದು.
ಜನ ಕಲ್ಯಾಣ ಕಾರ್ಯಗಳ ಅನುಷ್ಠಾನ ರಾಜ್ಯಗಳ ಜವಾಬ್ದಾರಿ. ಅವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಜವಾಬ್ದಾರಿ. ಆದರೆ, ಇತ್ತೀಚಿನ ವರ್ಷಗಳಲ್ಲಿ ಜವಾಬ್ದಾರಿಯಿಂದ ದೂರ ಸರಿಯುವ ಕೆಲಸ ಕೇಂದ್ರ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page