27.3 C
Udupi
Monday, March 23, 2026
spot_img
spot_img
HomeBlogಯುವರಾಜ ಜೈನ್ ರವರಿಗೆ, ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ (ಆಡಳಿತಗಾರ) ಪ್ರಶಸ್ತಿ

ಯುವರಾಜ ಜೈನ್ ರವರಿಗೆ, ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ (ಆಡಳಿತಗಾರ) ಪ್ರಶಸ್ತಿ

ಯುವರಾಜ ಜೈನ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಸಂಘ ಕರ್ನಾಟಕ (Recognized Unaided Private School’s Association of Karnataka) ರುಪ್ಸಾ ಇವರು ಕೊಡಮಾಡುವ 2024-25 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ(ಆಡಳಿತಗಾರ) ಪ್ರಶಸ್ತಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್ ಇವರಿಗೆ ನೀಡಲಾಯಿತು.


ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ರಾಜ್ಯ, ರಾಷ್ಟçದಲ್ಲಿ ಗುರುತಿಸುವಂತೆ ಅಮೋಘವಾದ ಸಾಧನೆಯನ್ನು ಶ್ರೀಯುತರು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಸಾಂಸ್ಕöÈತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಕಳೆದ ಮೂರು ದಶಕಗಳಿಂದ ಶಿಕ್ಷಣ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page