
ಕಾರ್ಕಳ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದಲ್ಲಿ ನಡೆದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ‘ ವಿವೇಕ ವಿದ್ಯಾರ್ಥಿ’ 2025 ರ ಸ್ಪರ್ಧೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ಎಂಟನೇ ತರಗತಿ ವಿದ್ಯಾರ್ಥಿ ಭೂಷಯ್ ಪೈ ರಾಜ್ಯಮಟ್ಟದಲ್ಲಿ ದ್ವಿತೀಯ ರಾಂಕ್ ಹಾಗೂ 9ನೇ ತರಗತಿ ವಿದ್ಯಾರ್ಥಿ ತೇಜಸ್ ವಿ. ಶೇರಿಗಾರ್ ಜಿಲ್ಲಾಮಟ್ಟದಲ್ಲಿ ಮೂರನೇ ರಾಂಕ್ ಪಡೆದಿರುತ್ತಾರೆ.
ಇವರಿಗೆ ಶಾಲಾ ಆಡಳಿತ ಮಂಡಳಿಯ ಸದಸ್ಯರು,ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿರುತ್ತಾರೆ.





