22.3 C
Udupi
Tuesday, February 3, 2026
spot_img
spot_img
HomeBlogರಾಜ್ಯ ಮಟ್ಟದ ಕ್ರೀಡಾಕೂಟ ದಲ್ಲಿ ನಿಟ್ಟೆ ಯ ಬಾಲಕಿ ಗೆ ಬೆಳ್ಳಿಯ ಪದಕ

ರಾಜ್ಯ ಮಟ್ಟದ ಕ್ರೀಡಾಕೂಟ ದಲ್ಲಿ ನಿಟ್ಟೆ ಯ ಬಾಲಕಿ ಗೆ ಬೆಳ್ಳಿಯ ಪದಕ

ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ರಾಜ್ಯ ಮಟ್ಟದ ಕ್ರೀಡಾಕೂಟವು ಕಂಠೀರವ ಸ್ಟೇಡಿಯಂ, ಬೆಂಗಳೂರು ನಲ್ಲಿ ದಿನಾಂಕ 5-12-2025ರಿಂದ 06-12-2025 ರವರೆಗೆ ನಡೆಯುತ್ತಿದ್ದು ಡಾ. ಎನ್ ಎಸ್. ಎ.ಎಮ್ ಕನ್ನಡ ಮಾಧ್ಯಮ ಪ್ರೌಢ ಶಾಲೆ, ನಿಟ್ಟೆ ಯ ವಿದ್ಯಾರ್ಥಿನಿ ಕು. ರಶ್ಮಿತಾ ಗಣಪತಿ ದೇವಾಡಿಗ ಎತ್ತರ ಜಿಗಿತದಲ್ಲಿ ಬೆಳ್ಳಿಯ ಪದಕ ಪಡೆದು ಲಾಕ್ನೋ ದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿರುತ್ತಾಳೆ.

ಇವಳು ಹೆಮ್ಮಾಡಿಯಲ್ಲಿ ನಡೆದಿದ್ದ ಜಿಲ್ಲಾ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಹೊಸ ದಾಖಲೆಯಲ್ಲಿ ಅವಳ ಹೆಸರಿಗೆ ಮಾಡಿರುತ್ತಾಳೆ. ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪರವಾಗಿ, ಪ್ರಾಂಶುಪಾಲರು, ಶಿಕ್ಷಕರ, ಶಿಕ್ಷಕೇತರ ಸಿಬ್ಬಂದಿಯ ಪರವಾಗಿ ಹಾರ್ದಿಕ ಅಭಿನಂದನೆಗಳು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page