ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ

ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
You cannot copy content of this page