
ಕಾರ್ಕಳ: ಶ್ರೀ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕಾರ್ಕಳ ಇಲ್ಲಿಯ ನಲವತ್ತು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಣವನ್ನು ಯುವ ನ್ಯಾಯವಾದಿ ವಿಖ್ಯಾತ್ ಜೈನ್ ಇವರು ನೀಡಿದರು . ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕರಾದ ಹರೀಶ್ ಕುಮಾರ್ ಶೆಟ್ಟಿ ಮತ್ತು ಶಾಲೆಯ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು .