
ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ ಮತ್ತು ಲಯನ್ಸ್ ಕ್ಲಬ್ ವೆಲೆನ್ಸಿಯಾ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ವಿಶೇಷ ಶಾಲಾ ಇಬ್ಬರು ವಿದ್ಯಾರ್ಥಿಗಳು ನಿಶಿತ ಮತ್ತು ಸನ್ನಿಧಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.



















