
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾದ ದರ್ಶನ್,ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಜು.4ರಂದು ಮುಕ್ತಾಯವಾಗಿತ್ತು, ಈ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದ್ದು,ಜು.18ವರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ