
ಕಾರ್ಕಳ : ಯುವಕ ಮಂಡಲ ಅತ್ತೂರು ಪ್ರಾಯೋಜಕತ್ವದಲ್ಲಿ ನಡೆದ 14 ವರುಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿದ್ಯಾ .ಯು. ಶೆಟ್ಟಿ ಇವರು ತರಬೇತಿಯನ್ನು ನೀಡಿರುತ್ತಾರೆ.






