ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 134 ನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಪುಷ್ಪಾರ್ಚನೆ ಮೂಲಕ ವಿಜೇತ ವಿಶೇಷ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮ್ಯಾನೇಜಿಂಗ್ ಟ್ರಸ್ಟಿ ಹರೀಶ್, ಸಿಬ್ಬಂದಿ ವರ್ಗದವರು ಹಾಗೂ ಮುಗ್ಧ ಮಕ್ಕಳು ಉಪಸ್ಥಿತರಿದ್ದರು.