
ವಿಜೇತ ವಿಶೇಷ ಶಾಲಾ ಗೌರವಾಧ್ಯಕ್ಷರು ಹಾಗೂ ಉದ್ಯಮಿಗಳು ಹಾಗೂ ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರಾದ ಉದಯ್ ಶೆಟ್ಟಿ ಮುನಿಯಾಲು ಇವರು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ವಿಜೇತ ವಿಶೇಷ ಶಾಲಾ ಮಕ್ಕಳೊಂದಿಗೆ ಆಚರಿಸಿ ,ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ನಮಿತಾ ಉದಯ್ ಶೆಟ್ಟಿ, ಉದಯ್ ಶೆಟ್ಟಿ ಮುನಿಯಾಲು ಇವರ ಅಭಿಮಾನ ಬಳಗ ಉಪಸ್ಥಿತರಿದ್ದರು.
