25.8 C
Udupi
Wednesday, August 5, 2026
spot_img
spot_img
HomeBlogವಿದ್ಯಾರ್ಥಿಗಳ ಪ್ರತಿಭೆಗೆ "ವಿಂಗ್ಸ್ ಆಫ್ ವಿಸ್ಡಮ್" ವೇದಿಕೆ

ವಿದ್ಯಾರ್ಥಿಗಳ ಪ್ರತಿಭೆಗೆ “ವಿಂಗ್ಸ್ ಆಫ್ ವಿಸ್ಡಮ್” ವೇದಿಕೆ

ಬ್ರೈಟ್ ಹೊರೈಝನ್ ಇಂಟರ್ನ್ಯಾಷನಲ್ ಸ್ಕೂಲ್, ವೇಣೂರು

ವೇಣೂರು: ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆಗಸ್ಟ್ 5ರಂದು ಶಾಲೆಯ ಮಾಸಿಕ ನಿಯತಕಾಲಿಕೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ಮಾಸಿಕ ನಿಯತಕಾಲಿಕೆಯನ್ನು ಶಶಿಧರ ಶೆಟ್ಟಿ ಬರೋಡಾ ಅವರು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಸಾಹಿತ್ಯಾಸಕ್ತಿ, ಬರವಣಿಗೆ ಕೌಶಲ್ಯ ಹಾಗೂ ಸೃಜನಶೀಲ ಪ್ರತಿಭೆಯನ್ನು ಬೆಳೆಸುವಲ್ಲಿ ಇಂತಹ ಮಾಸಿಕ ನಿಯತಕಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಸಮಾಜದ ಮುಂದೆ ಪರಿಚಯಿಸುವ ಉತ್ತಮ ವೇದಿಕೆಯಾಗಿರುವ ಈ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷರಾದ ಡಾ. ಶರತ್ ಗೋರೆ, ಪ್ರಾಂಶುಪಾಲರಾದ ಡಾ. ಶಶಿಧರ್, ಕಾರ್ಯದರ್ಶಿ ಶಾಂಭವಿ ಗೋರೆ, ಯು.ಕೆ. ಕನ್ಸ್ಟ್ರಕ್ಷನ್‌ನ ಮಾಲೀಕರಾದ ಮಹಮ್ಮದ್ ಇರ್ಫಾನ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page