
ವಿದ್ಯುತ್ ತಂತಿ ತುಳಿದು ದಸರಾ ಆನೆ ಮೃತಪಟ್ಟ ಘಟನೆ (ಅಶ್ವತ್ಥಾಮ 38) ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಅಶ್ವತ್ಥಾಮ ಆನೆ ಮೃತಪಟ್ಟಿದೆ ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಶ್ವತ್ಥಾಮ ಭಾಗಿಯಾಗಿತ್ತು.